ಹಲ್ಲೆಗೆ ಖಂಡನೆ

6

ಹಲ್ಲೆಗೆ ಖಂಡನೆ

Published:
Updated:

ನವದೆಹಲಿ: ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ಇಂಡಿಯಾ ಗೇಟ್ ಬಳಿ ಭಾನುವಾರ ನಡೆಸುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲಿನ ಪೊಲೀಸರ ಹಲ್ಲೆಯನ್ನು ಭಾರತೀಯ ಪ್ರತಿಕಾ ಮಂಡಳಿ ಅಧ್ಯಕ್ಷ ಮಾರ್ಕಂಡೇಯ ಕಟ್ಜು ಖಂಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry