ಶುಕ್ರವಾರ, ಜನವರಿ 17, 2020
22 °C

ಹಲ್ಲೆ ತಡೆಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜಲ ಗಡಿ ಉಲ್ಲಂಘಿಸುವ ಮೀನುಗಾರರ ಮೇಲೆ ನಡೆಯುವ ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಭಾರತ ಮತ್ತು ಶ್ರೀಲಂಕಾ ಕೆಲವು ಒಮ್ಮತದ ನಿರ್ಧಾರಗಳಿಗೆ ಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದೆ.

ಪ್ರತಿಕ್ರಿಯಿಸಿ (+)