ಹವಾಮಾನ ವರದಿ
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ. ಚಾಮರಾಜನಗರದಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ಸೂಚನೆ: ಮುಂದಿನ 48 ಗಂಟೆ ಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.