ಹವಾಮಾನ ವರದಿ
ಬೆಂಗಳೂರು: ಬುಧವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬಳ್ಳಾರಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ಮತ್ತು ಚಾಮರಾಜನಗರದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದ್ದು ಉಳಿದಂತೆ ಯಾವುದೇ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.