ಗುರುವಾರ , ಮೇ 13, 2021
39 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದಾದ್ಯಂತ ಮಳೆ ಸಾಧ್ಯತೆಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಧಿಕ 8 ಸೆಂ.ಮೀ. ಮಳೆಯಾಗಿದೆ.

ಬೆಂಗಳೂರು ನಗರ, ಮಧುಗಿರಿಯಲ್ಲಿ 6, ನೆಲಮಂಗಲ, ಗುಡಿಬಂಡೆಯಲ್ಲಿ 5, ಮುಳಬಾಗಿಲಿನಲ್ಲಿ 4, ಬೆಳ್ತಂಗಡಿ, ಸುಬ್ರಹ್ಮಣ್ಯ, ಕೆ.ಆರ್.ನಗರ, ರಾಯಲಪಡು, ಗೌರಿಬಿದನೂರು, ಕುಣಿಗಲ್‌ನಲ್ಲಿ 3,ಧರ್ಮಸ್ಥಳ, ಗೋಕರ್ಣ, ಅಂಕೋಲ, ಹಾರಂಗಿ, ಆನೇಕಲ್, ಹೊಸಕೋಟೆ, ದೇವನಹಳ್ಳಿ, ಕೊರಟಗೆರೆ, ಚಿಂತಾಮಣಿ, ಬಾಗೇಪಲ್ಲಿ, ಮಾಲೂರು, ರಾಮನಗರದಲ್ಲಿ 2, ಕಾರವಾರ, ಹಾವೇರಿ, ಮಡಿಕೇರಿ, ಕೊಟ್ಟಿಗೆಹಾರ, ಕೋಲಾರ, ಬಂಗಾರಪೇಟೆ, ಹೆಸರಘಟ್ಟ, ದೊಡ್ಡಬಳ್ಳಾಪುರ, ಚನ್ನಗಿರಿ, ಚಿಕ್ಕಬಳ್ಳಾಪುರ, ತೊಂಡೆಬಾವಿ, ಮಾಗಡಿ, ಬೆಂಗಳೂರು ಗ್ರಾಮಾಂತರದಲ್ಲಿ 1 ಸೆಂ.ಮೀ.ಮಳೆಯಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.