ಭಾನುವಾರ, ಅಕ್ಟೋಬರ್ 20, 2019
22 °C

ಹವಾಮಾನ ವರದಿ

Published:
Updated:

ರಾಜ್ಯದಾದ್ಯಂತ  ಒಣ ಹವೆ

ಬೆಂಗಳೂರು:
ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ ಸಂಭವಿಸಿದ್ದು, ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 14.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Post Comments (+)