ಬುಧವಾರ, ಅಕ್ಟೋಬರ್ 16, 2019
28 °C

ಹವಾಮಾನ ವರದಿ

Published:
Updated:

ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ

ಬೆಂಗಳೂರು:
ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ 13.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ.

Post Comments (+)