ಶುಕ್ರವಾರ, ಜನವರಿ 24, 2020
28 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಬೆಂಗಳೂರು:
ಮಂಗಳವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕನಿಷ್ಠ ಉಷ್ಣಾಂಶ ಕುಸಿದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 7.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)