ಶುಕ್ರವಾರ, ಜನವರಿ 17, 2020
20 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಒಣಹವೆ ಮುಂದುವರಿಕೆ

ಬೆಂಗಳೂರು:
ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 7.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 



 ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದ್ದು ಉಳಿದಂತೆ ಯಾವುದೇ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಪ್ರತಿಕ್ರಿಯಿಸಿ (+)