ಸೋಮವಾರ, ಜನವರಿ 20, 2020
27 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಷ್ಣಾಂಶ ಕುಸಿತ

ಬೆಂಗಳೂರು:
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶದಲ್ಲಿ ಕುಸಿದಿದೆ. ಉತ್ತರ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ  ಸಾಮಾನ್ಯ ಉಷ್ಣಾಂಶಕ್ಕಿಂತ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 9.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಎಲ್ಲೆಡೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

 

ಪ್ರತಿಕ್ರಿಯಿಸಿ (+)