ಶನಿವಾರ, ಜೂನ್ 19, 2021
26 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಲವೆಡೆ ಮಳೆ

ಬೆಂಗಳೂರು:
ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಬಳ್ಳಾರಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.