ಭಾನುವಾರ, ಜೂನ್ 20, 2021
28 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಒಣಹವೆ ಮುಂದುವರಿಕೆ

ಬೆಂಗಳೂರು:
ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ  ಅಲ್ಲಲ್ಲಿ ಮಳೆಯಾಗಿದೆ.



ಶಿವಮೊಗ್ಗದ ಅರಸಾಳುನಲ್ಲಿ 1ಸೆಂ.ಮೀ ಮಳೆಯಾಗಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 40.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 17.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.