ಶನಿವಾರ, ಮೇ 15, 2021
22 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಂತುರು ಮಳೆ

ಬೆಂಗಳೂರು:
ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.



ಬೆಳ್ತಂಗಡಿ 3 ಸೆಂ.ಮೀ, ಧರ್ಮಸ್ಥಳ, ಸುಬ್ರಹ್ಮಣ್ಯ, ಸುಳ್ಯ, ನಾಪೋಕ್ಲು, ಅರಸಲು, ಹುಂಚದಕಟ್ಟೆ, ಬಾಳೇ ಹೊನ್ನೂರು, ಲಿಂಗದಹಳ್ಳಿ 2, ಶಿಕಾರಿಪುರ, ಎನ್.ಆರ್.ಪುರ, ಶ್ರೀರಾಮಪುರ, ಭರಮಸಾಗರದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.