ಸೋಮವಾರ, ಮೇ 23, 2022
21 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಲವೆಡೆ ಮಳೆ

ಬೆಂಗಳೂರು:
ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಧರ್ಮಸ್ಥಳದಲ್ಲಿ 4 ಸೆಂ.ಮೀ ಮಳೆಯಾಗಿದೆ.ಕೊಲ್ಲೂರು 3, ಬೆಳ್ತಂಗಡಿ, ಗೇರುಸೊಪ್ಪ, ಪೂತ್ತೂರು, ಉಡುಪಿ, ಕುಮಟಾ, ಕಾರವಾರ, ತಾಳಗುಪ್ಪ, ಆಗುಂಬೆ 2, ಮೂಡಬಿದರೆ, ಮೂಲ್ಕಿ, ಮಾಣಿ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಸಿದ್ದಾಪುರ, ಶಿರಾಳಿ, ಹೊನ್ನಾವರ, ಲೋಂಡ, ಔರಾದ್, ಭಾಗಮಂಡಲ, ಹಾರಂಗಿ, ಮಡಿಕೇರಿಗಳಲ್ಲಿ 1 ಸೆಂ.ಮೀ ಮಳೆಯಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳ ಒಳಗೆ ರಾಜ್ಯದ ಒಳನಾಡಿಗೆ ನೈರುತ್ಯ ಮುಂಗಾರು ಪ್ರವೇಶಿಸಲಿದೆ. ಕರಾವಳಿ ಸೇರಿದಂತೆ ಒಳನಾಡಿನಲ್ಲಿ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.