ಹವಾಮಾನ ವರದಿ

7

ಹವಾಮಾನ ವರದಿ

Published:
Updated:

ಮುಂದುವರಿದ ಒಣಹವೆ

ಬೆಂಗಳೂರು:
ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.



ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 34.2 ಡಿಗ್ರಿ ಸೆಲ್ಸಿಯಸ್ ಮತ್ತು ವಿಜಾಪುರ ಹಾಗೂ ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry