ಹಸ್ತಪ್ರತಿ ಶಾಸ್ತ್ರ ತರಗತಿ

7

ಹಸ್ತಪ್ರತಿ ಶಾಸ್ತ್ರ ತರಗತಿ

Published:
Updated:

ಬೆಂಗಳೂರು: ನಗರದ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ವತಿಯಿಂದ ನವೆಂಬರ್ 15 ರಿಂದ ಹಸ್ತಪ್ರತಿ ಶಾಸ್ತ್ರ ತರಗತಿಗಳನ್ನು ಆಯೋಜಿಸಲಾಗಿದೆ. ಪ್ರಾಚೀನ ಓಲೆಗರಿ - ಹಸ್ತಪ್ರತಿ ಸಂಗ್ರಹ, ಸಂರಕ್ಷಣೆ, ಸಂಪ್ರತಿ, ಸಂಪಾದನೆ, ಮತ್ತು ದಾಖಲೀಕರಣ ಕುರಿತು ತರಗತಿಯಲ್ಲಿ ತರಬೇತಿ ನೀಡಲಾಗುವುದು. ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರುವವರು ನವೆಂಬರ್ 5 ರ ಒಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.ವಿಳಾಸ: ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ, ಬಿ.ಎ..ಶ್ರೀ ಕಲಾಭವನ 4 ನೇ ಮುಖ್ಯ ರಸ್ತೆ, ನರಸಿಂಹರಾಜ ಕಾಲೋನಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 2661 5877.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry