ಹಾಕಿ: ಕರ್ನಾಟಕಕ್ಕೆ ಗೆಲುವು

7

ಹಾಕಿ: ಕರ್ನಾಟಕಕ್ಕೆ ಗೆಲುವು

Published:
Updated:

ಸೋನೆಪತ್ (ಪಿಟಿಐ): ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ ಹಾಕಿ ಇಂಡಿಯಾ ಆಶ್ರಯದ ಎರಡನೇ ರಾಷ್ಟ್ರೀಯ ಜೂನಿಯರ್ ಮಹಿಳೆಯರ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಗೆಲುವು ಸಾಧಿಸಿದ್ದಾರೆ.ಗುರುವಾರ ನಡೆದ `ಡಿ~ ಗುಂಪಿನ ಪಂದ್ಯದಲ್ಲಿ ಕರ್ನಾಟಕ 18-0 ಗೋಲುಗಳಿಂದ ಗುಜರಾತ್ ತಂಡವನ್ನು ಮಣಿಸಿತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry