ಹಾಕಿ: ಬೆಂಗಳೂರು ಗ್ರಾಮಾಂತರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

7

ಹಾಕಿ: ಬೆಂಗಳೂರು ಗ್ರಾಮಾಂತರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Published:
Updated:

ಹೊಸಕೋಟೆ: ಇಲ್ಲಿಯ ಚನ್ನಬೆೃರೇಗೌಡ ಕ್ರೆಡಾಂಗಣದಲ್ಲಿ ಗುರುವಾರ ಮುಕ್ತಾಯಗೊಂಡ ಬೆಂಗಳೂರು ವಿಭಾಗ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಡ ಅಂತಿಮ ಪಂದ್ಯದಲ್ಲಿ ಚಿತ್ರದುರ್ಗ ಜಿಲ್ಲಾ ತಂಡದ ವಿರುದ್ದ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.ಬಾಲಕರ ವಿಭಾಗದಲ್ಲಿ ಶಿವಮೊಗ್ಗ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ದ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿನ ಅಂತಿಮ ಪಂದ್ಯದಲ್ಲಿ ಬೆಂಗಳೂರು ಉತ್ತರ ತಂಡ ಬೆಂಗಳೂರು ದಕ್ಷಿಣ ತಂಡದ ವಿರುದ್ದ ಹಾಗು ಬಾಲಕಿಯರ ವಿಭಾಗದಲ್ಲಿ ಶಿವಮೊಗ್ಗ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ದ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry