ಗುರುವಾರ , ಮೇ 13, 2021
39 °C

ಹಾಕಿ: ಭಾರತಕ್ಕೆ ಕಂಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ಬಾಲಕಿಯರ ತಂಡದವರು ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ (18 ವರ್ಷ ವಯಸ್ಸಿನೊಳಗಿನವರ) ಕಂಚು ಗೆದ್ದುಕೊಂಡರು.ಮೂರನೇ ಸ್ಥಾನವನ್ನು ನಿರ್ಣಯಿಸಲು ಭಾನುವಾರ ನಡೆದ ಪಂದ್ಯದಲ್ಲಿ ಭಾರತ 2-0 ರಲ್ಲಿ ಕೊರಿಯಾ ವಿರುದ್ಧ ಜಯ ಸಾಧಿಸಿತು. ನವಜ್ಯೋತ್ ಕೌರ್ (38ನೇ ನಿಮಿಷ) ಮತ್ತು ಅನುಪಾ ಬಾರ್ಲ (49) ಅವರು ಭಾರತದ ಪರ ಗೋಲು ಗಳಿಸಿದರು. 2009 ರಲ್ಲಿ ಶಾಂಘೈನಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ಐದನೇ ಸ್ಥಾನ ಪಡೆದಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.