ಮಂಗಳವಾರ, ಏಪ್ರಿಲ್ 13, 2021
29 °C

ಹಾಕಿ: ರಾಷ್ಟ್ರೀಯ ಟೂರ್ನಿಗೆ ಆಯ್ಕೆ ಟ್ರಯಲ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಖನೌದಲ್ಲಿ ಸೆಪ್ಟೆಂಬರ್ 1ರಿಂದ 9ರವರೆಗೆ ನಡೆಯಲಿರುವ ಎರಡನೇ ರಾಷ್ಟ್ರೀಯ ಜೂನಿಯರ್ ಬಾಲಕರ ಹಾಕಿ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ತಂಡವನ್ನು ಆಯ್ಕೆ ಮಾಡಲು ಆಗಸ್ಟ್ 4 ಹಾಗೂ 5ರಂದು ಹಾಕಿ ಕರ್ನಾಟಕ ಆಯ್ಕೆ ಟ್ರಯಲ್ಸ್ ಹಮ್ಮಿಕೊಂಡಿದೆ.ಆಯ್ಕೆ ಟ್ರಯಲ್ಸ್ ನಗರದ ಅಕ್ಕಿತಿಮ್ಮನಹಳ್ಳಿಯಲ್ಲಿರುವ ಹಾಕಿ ಕ್ರೀಡಾಂಗಣದಲ್ಲಿ ಆ.4ರ ಬೆಳಿಗ್ಗೆ 7.30ಕ್ಕೆ ಆರಂಭವಾಗಲಿದೆ. 1993ರ ಜನವರಿ 1ರ ನಂತರ ಜನಿಸಿದ ಬಾಲಕರು ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳಬಹುದು ಎಂದು `ಹಾಕಿ ಕರ್ನಾಟಕ~ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.