ಶುಕ್ರವಾರ, ಜೂನ್ 18, 2021
22 °C

ಹಾಕಿ ಸರಣಿ: ಕರ್ನಾಟಕಕ್ಕೆ ಮತ್ತೆ ಸೋಲಿನ ಕಹಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಲಂಧರ್ (ಪಿಟಿಐ): ಚುರುಕಿನ ಆಟದ ಮೂಲಕ ಸ್ಥಳೀಯ ಪ್ರೇಕ್ಷಕರನ್ನು ರಂಜಿಸಿದ ಶೇರ್ -ಎ- ಪಂಜಾಬ್ ತಂಡದವರು ಇಲ್ಲಿ ನಡೆದ ಚೊಚ್ಚಲ ವಿಶ್ವ ಹಾಕಿ ಸರಣಿಯ ಪಂದ್ಯದಲ್ಲಿ ಸುಲಭ ಗೆಲುವು ದಾಖಲಿಸಿದರು.ಶನಿವಾರ ನಡೆದ ಪಂದ್ಯದಲ್ಲಿ ಪಂಜಾಬ್ 6-1ಗೋಲುಗಳಿಂದ ಕರ್ನಾಟಕ ಲಯನ್ಸ್ ತಂಡವನ್ನು ಸೋಲಿಸಿತು.

ಹಾಕಿ ಸರಣಿಯಲ್ಲಿ ಕರ್ನಾಟಕ ತಂಡಕ್ಕೆ ಎದುರಾದ ಎರಡನೇ ಸೋಲು ಇದು. ಮೊದಲ ಪಂದ್ಯದಲ್ಲಿ ಡೆಲ್ಲಿ ವಿಜಾರ್ಡ್ಸ್ ಎದುರು ಸೋಲು ಕಂಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.