ಶುಕ್ರವಾರ, ಮೇ 14, 2021
35 °C

ಹಾಕಿ: ಹುಬ್ಬಳ್ಳಿ ತಂಡಕ್ಕೆ ವಿಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹುಬ್ಬಳ್ಳಿಯ ಸೌತ್ ವೆಸ್ಟರ್ನ್ ರೈಲ್ವೆ ತಂಡ ಕರ್ನಾಟಕ ರಾಜ್ಯ  ಕ್ರಿಕೆಟ್ ಸಂಸ್ಥೆ  ಆಶ್ರಯದ `ಎ~ ಡಿವಿಷನ್ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಪ್ರಯಾಸದ  ಜಯ ಪಡೆದು ಪೂರ್ಣ ಪಾಯಿಂಟ್ಸ್ ಸಂಗ್ರಹಿಸಿದರು.



ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ  ಕ್ರೀಡಾಂಗಣದಲ್ಲಿ  ಮಂಗಳವಾರ ನಡೆದ ಪಂದ್ಯದಲ್ಲಿ ಸೌತ್ ವೆಸ್ಟರ್ನ್ ರೈಲೆ ತಂಡ 1-0 ಗೋಲಿನಿಂದ ಬೆಂಗಳೂರಿನ ರೈಲ್ವೆ ಗಾಲಿ ಕಾರ್ಖಾನೆ ತಂಡದ ಮೇಲೆ  ವಿಜಯ ಸಾಧಿಸಿತು. ಪೂರ್ವಾರ್ಧದ 28ನೇ ನಿಮಿಷದಲ್ಲಿ ರವಿ ಮುತಗಾರ್ ಚೆಂಡನ್ನು ಗುರಿಮುಟ್ಟಿಸಿ ತಮ್ಮ ತಂಡದ ಗೆಲುವಿನ ರೂವಾರಿ ಆದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.