ಗುರುವಾರ , ಮೇ 13, 2021
34 °C

`ಹಾಫ್‌ಮೆಂಟ್ಲು' ಚಿತ್ರೀಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಿ. ಶಿವಕುಮಾರ್ ನಿರ್ಮಾಣದ `ಹಾಫ್ ಮೆಂಟ್ಲು'  ಚಿತ್ರದ ಚಿತ್ರೀಕರಣ ಬೆಂಗಳೂರಿನ ನಂದಿನಿ ಬಡಾವಣೆಯ ಸುತ್ತಮುತ್ತ ನಡೆಯುತ್ತಿದೆ. ನಿರ್ದೇಶಕ ಲಕ್ಷ್ಮೀ ದಿನೇಶ್, ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಬರೆದಿದ್ದಾರೆ. ಪಿ.ಎಲ್. ರವಿ ಛಾಯಾಗ್ರಹಣ, ಬಿ.ಜೆ. ಭರತ್ ಸಂಗೀತ, ಸಚಿನ್ ಸಂಕಲನ, ಮಾಸ್ ಮಾದ ಸಾಹಸ ಚಿತ್ರಕ್ಕಿದೆ. ಸಂದೀಪ್, ಸೋನು, ಮೈಕೋ ನಾಗರಾಜ್, ಲಕ್ಷ್ಮೀದೇವಮ್ಮ, ತಬಲ ನಾಣಿ, ಶ್ರೀನಿವಾಸ್ ಗೌಡ, ಮೋಹನ್ ಜುನೇಜಾ, ಉಂಡಾಡಿ ಗುಂಡ ಹರಿ ಮತ್ತಿತರರು ತಾರಾಗಣದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.