ಹಿಂದೂ ದೇವಾಲಯದ ಮೇಲೆ ದಾಳಿ

7

ಹಿಂದೂ ದೇವಾಲಯದ ಮೇಲೆ ದಾಳಿ

Published:
Updated:

ಢಾಕಾ (ಪಿಟಿಐ): ಬಾಂಗ್ಲಾದೇಶದಲ್ಲಿ ಚುನಾವಣಾ ನಂತರದ ಹಿಂಸಾಚಾರ ಮುಂದುವರಿದಿದ್ದು, ಬುಧವಾರ ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಿ ನಾಶ ಪಡಿಸಲಾಗಿದೆ.  ಮಧ್ಯ ಬಾಂಗ್ಲಾದ ನೇತ್ರಕೋನ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ,  ಕಾಳಿ ದೇವಾಲಯಕ್ಕೆ ಬೆಂಕಿ ಹಂಚಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.ದೇಶದಲ್ಲಿ ಇತ್ತೀಚೆಗೆ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಿ­ರು­­ವವರನ್ನು ಬಂಧಿಸಲಾ­ಗುವುದು ಎಂದು ಪ್ರಧಾನಿ ಶೇಖ್‌ ಹಸೀನಾ ಅವರು ಹೇಳಿಕೆ ಕೊಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry