ಹಿಮಕುಸಿತ: ಆರು ಸಾವು

7

ಹಿಮಕುಸಿತ: ಆರು ಸಾವು

Published:
Updated:

ಶ್ರೀನಗರ(ಪಿಟಿಐ): ಕಾಶ್ಮೀರ ಕಣಿವೆಯ ಲಡಾಖ್ ಭಾಗದ ಸಿಯಾಚಿನ್ ನೀರ್ಗಲ್ಲು ಪ್ರದೇಶದಲ್ಲಿ ಸಂಭವಿಸಿದ ಹಿಮಕುಸಿತದಿಂದ ಆರು ಮಂದಿ ಯೋಧರು ಸತ್ತಿದ್ದು, ಇನ್ನೊಬ್ಬರು ನಾಪತ್ತೆಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry