ಬುಧವಾರ, ಜೂನ್ 16, 2021
23 °C

ಹಿಮಕುಸಿತ: 37 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್ (ಎಎಫ್‌ಪಿ): ಆಫ್ಘಾನಿಸ್ತಾನದ ಈಶಾನ್ಯಭಾಗದಲ್ಲಿ ಗ್ರಾಮವೊಂದು ಹಿಮಕುಸಿತದಿಂದ ನಲುಗಿದೆ. ಕನಿಷ್ಠ 37 ಜನರು ಸತ್ತಿದ್ದು ಹಲವರು ಹಿಮದಡಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.