ಭಾನುವಾರ, ಜೂನ್ 20, 2021
25 °C

ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಹಿರಿಯ ನಾಗರಿಕರ ಮತ್ತು ಸಬಲೀಕರಣ ಇಲಾಖೆ ವತಿ­ಯಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು ಸಮೀಪದ ವಡಗೇರಾದಲ್ಲಿ  ಹಮ್ಮಿಕೊಳ್ಳಲಾಗಿತ್ತು.ತಮಸ ಜಿಲ್ಲಾ ಘಟಕದ ಅಧ್ಯಕ್ಷ ಬಾಷುಮಿಯಾ ವಡಗೇರಾ ಮಾತನಾಡಿ, ಹಿರಿಯ ನಾಗರಿಕರು ಗುರುತಿನ ಚೀಟಿ ಪಡೆದು, ಸರ್ಕಾರದ ಸೌಲಭ್ಯ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.ಅರ್ಜುನ ಯಡ್ಡಳ್ಳಿ, ಮೈಲಾರಿ ಅಲ್ಲಿಪೂರ, ಗ್ರಾಮಸ್ಥರಾದ ಯಂಕಮ್ಮ, ಬಸ್ಸಮ್ಮ, ಕಾಶಿಂ­ಸಾಬ್ ಮುಲ್ಲಾ, ಅಡಿವೆಪ್ಪ, ಸುಭಾಷ, ಅಮರಪ್ಪ ಸಾಹುಕಾರ, ಬಸವರಾಜ್ ರಾಖಾ  ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.