ಸೋಮವಾರ, ಅಕ್ಟೋಬರ್ 14, 2019
22 °C

ಹುದ್ದೆಯಿಂದ ಕೆಳಗಿಳಿದ ಮುಖ್ಯಸ್ಥ

Published:
Updated:

ವಾಷಿಂಗ್ಟನ್ (ಐಎಎನ್‌ಎಸ್):  ಶ್ವೇತ ಭವನದ ಸಿಬ್ಬಂದಿ ವಿಭಾಗದ ಮುಖ್ಯಸ್ಥ ವಿಲಿಯಮ್ ಡಾಲೆಯ್ ಅವರನ್ನು ಆ ಸ್ಥಾನದಿಂದ ಮುಕ್ತಗೊಳಿಸಲಾಗಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.ಜಾಕೋಬ್ ಲೀವ್ ಅವರನ್ನು ನೂತನ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ ಎಂದು ಹೇಳಿರುವ ಅಧ್ಯಕ್ಷ ಬರಾಕ್ ಒಬಾಮ, ಡಾಲೆಯ್ ಅವರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.ಡಾಲೆಯ್ ಅವರು ಶ್ವೇತಭವನ ಕೈಗೊಳ್ಳುವ ಪ್ರಮುಖ ನಿರ್ಧಾರಗಳಲ್ಲಿ  ಹಾಗೂ ಅದರ ನಿರ್ವಹಣೆಯಲ್ಲಿ ಭಾಗಿಯಾಗುತ್ತಿದ್ದರು ಎಂದು ಸ್ಮರಿಸಿದ್ದಾರೆ.

 

Post Comments (+)