ಶುಕ್ರವಾರ, ಮೇ 14, 2021
31 °C

ಹೂಡಿಕೆ ಆಕರ್ಷಿಸಲು ಸಿಂಗಪುರದಲ್ಲಿ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಗಪುರ (ಪಿಟಿಐ): ರಾಜ್ಯದ ತಯಾರಿಕೆ ವಲಯದಲ್ಲಿ ಬಂಡವಾಳ ತೊಡಗಿಸುವಂತೆ ಜಪಾನಿನ ಹೂಡಿಕೆದಾರರ ಮನವೊಲಿಸಲಾಗುವುದು. ಹೂಡಿಕೆ ಆಕರ್ಷಿಸಲು ಈ ವಾರ ಟೊಕಿಯೊ ಮತ್ತು ಒಸಾಕದಲ್ಲಿ `ರೋಡ್~ಷೋಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.ರಾಜ್ಯದ ತಯಾರಿಕೆ ವಲಯದಲ್ಲಿ  ಬಂಡವಾಳ ತೊಡಗಿಸಲು ಇರುವ ಅವಕಾಶಗಳ ಕುರಿತು ಮನವರಿಕೆ  ಮಾಡಿಕೊಡಲು ರೋಡ್‌ಷೋ ಹಮ್ಮಿಕೊಳ್ಳಲಾಗಿದೆ ಎಂದರು. ನವೀಕರಿಸಬಹುದಾದ ಇಂಧನ ವಲಯದಲ್ಲೂ ಹೂಡಿಕೆಗೆ ವಿಪುಲ ಅವಕಾಶಗಳಿವೆ ಎಂದೂ ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.