ಹೆಗ್ಡೆ ವರದಿ ಪರಿಶೀಲನೆಗೆ

7

ಹೆಗ್ಡೆ ವರದಿ ಪರಿಶೀಲನೆಗೆ

Published:
Updated:

ನವದೆಹಲಿ (ಐಎಎನ್‌ಎಸ್): ಭದ್ರತಾಪಡೆ ಸಿಬ್ಬಂದಿ ಮಣಿಪುರದಲ್ಲಿ ಕಾನೂನು ಉಲ್ಲಂಘಿಸಿ ನಡೆಸಿದ ಹತ್ಯೆಗೆ ಸಂಬಂಧಿಸಿ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ ವರದಿಗೆ ಉತ್ತರಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry