ಸೋಮವಾರ, ಏಪ್ರಿಲ್ 12, 2021
22 °C

ಹೆಚ್ಚಿನ ಕಸರತ್ತು ಜೀವಕ್ಕೆ ಆಪತ್ತು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಪಿಟಿಐ): ಅಗತ್ಯಕ್ಕಿಂತ ಹೆಚ್ಚು ವ್ಯಾಯಾಮ ಮಾಡುವುದರಿಂದ ಹೃದಯಕ್ಕೆ ಅಪಾಯವಾಗುವ ಸಂಭವ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಒಂದು ಗಂಟೆ ಅಥವಾ ಎರಡು ಗಂಟೆಗಿಂತ ಹೆಚ್ಚು ಸಮಯ ನಿರಂತರವಾಗಿ ವ್ಯಾಯಾಮ ಮಾಡುವುದರಿಂದ ಹೃದಯ ಬಡಿತದಲ್ಲಿ ಅಪಾಯಕಾರಿ ಬದಲಾವಣೆಯಾಗುವ ಸಾಧ್ಯತೆ ಹೆಚ್ಚು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

`ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ದಿನಕ್ಕೆ  30ರಿಂದ 50 ನಿಮಿಷಗಳ ಕಾಲ ವ್ಯಾಯಾಮ ಅಗತ್ಯ'  ಎಂದು ಹೃದ್ರೋಗ ತಜ್ಞರಾದ ಜೇಮ್ಸ ಒ ಕಿಫ್ ಮತ್ತು ಕಾರ್ಲ್ ಲೇವಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.