ಬೆಂಗಳೂರು: ಐಪಿಎಲ್ ಐದನೇ ಆವೃತ್ತಿಯ ಒಂಬತ್ತು ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಒಟ್ಟು 1600 ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರದಂದು(ಏ.7) ಪಂದ್ಯ ನಡೆಯಲಿದ್ದು, ಬಿಗಿ ಭದ್ರತೆಗಾಗಿ ಮೂವರು ಡಿಸಿಪಿ, 21ಎಸಿಪಿ, 40 ಇನ್ಸ್ಪೆಕ್ಟರ್ಗಳು, 92 ಸಬ್ ಇನ್ಸ್ಪೆಕ್ಟರ್ಗಳು, 800 ಸಿವಿಲ್ ಪೊಲಿಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸ ಲಾಗಿದೆ. ಅಲ್ಲದೇ ಕ್ರೀಡಾಂಗಣದ ಸುತ್ತ 77ಸಿಸಿ ಟಿವಿಗಳನ್ನು ಅಳವಡಿಸ ಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.