ಗುರುವಾರ , ಮೇ 13, 2021
40 °C

ಹೆಡ್ಲಿ ಪತ್ನಿ ವಿಚಾರಣೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪಾಕಿಸ್ತಾನ ಮೂಲದ ಅಮೆರಿಕದ ಉಗ್ರ ಡೇವಿಡ್ ಹೆಡ್ಲಿ ಹಾಗೂ ಲಷ್ಕರ್- ಎ- ತೊಯ್ಬಾ ಸ್ಥಾಪಕ ಹಫೀಸ್ ಸಯೀದ್ ಕುರಿತಂತೆ ಹೆಚ್ಚಿನ ಪುರಾವೆಗಳನ್ನು ಪಡೆಯಲು ಹೆಡ್ಲಿಯ ವಿಚ್ಛೇದಿತ ಪತ್ನಿ ಫೈಜಾ ಅತಾವುಲ್ಲಾ ಅವರನ್ನು ವಿಚಾರಣೆಗೊಳಪಡಿಸಿ ಅವರಿಂದ ಹೇಳಿಕೆ ದಾಖಲಿಸಿಕೊಳ್ಳಲು ಭಾರತವು ಮೊರೊಕ್ಕೊಗೆ ಮನವಿ ಪತ್ರ ಸಲ್ಲಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.