ಶುಕ್ರವಾರ, ಮೇ 14, 2021
32 °C

ಹೆಣ್ಣಾನೆ ಸಾವು

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ: ತಾಲ್ಲೂಕಿನ ಆನೆಚೌಕೂರು ಅರಣ್ಯ ವ್ಯಾಪ್ತಿಯಲ್ಲಿ  ಸುಮಾರು 60 ವರ್ಷದ ಹೆಣ್ಣಾನೆ ಶುಕ್ರವಾರ ಮೃತಪಟ್ಟಿದೆ.



ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿ ಡಾ.ಉಮಾಶಂಕರ್ ಆನೆಯು ವಯೋಸಹಜವಾಗಿ ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.