ಸುಮಾರು ಎರಡು ಮತ್ತು ಮೂರು ವರ್ಷದ ಪುಟ್ಟ ಹೆಣ್ಣುಮಕ್ಕಳ ದೇಹ ಗುಬ್ಬಿ ತಾಲ್ಲೂಕು ಕಡಬ ಕೆರೆಯಲ್ಲಿ ಪತ್ತೆಯಾಗಿರುವ ಸುದ್ದಿ ಕರುಳು ಕಿವಿಚಿದಂತಾಯಿತು. ಹೆಣ್ಣು ಮಕ್ಕಳೆಂದೋ, ಸಾಕಲಾಗದ ಅಸಹಾಯಕತೆಗೋ ಅಥವಾ ಇನ್ಯಾವುದೋ ಕಾರಣಕ್ಕೋ ಈ ಪುಟ್ಟ ಕಂದಮ್ಮಗಳನ್ನು ಸಾಯಿಸಿರುವುದು ಅಮಾನುಷ.

ಹೆಣ್ಣನ್ನು ಹುಟ್ಟುವ ಮೊದಲೇ ಗರ್ಭದಲ್ಲೇ ಇನ್ನಿಲ್ಲವಾಗಿಸಿ ಬಿಡುತ್ತಾರೆ. ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಂತೂ ಹೆಚ್ಚುತ್ತಲೇ ಇವೆ. ಈ ಕಾರಣಗಳಿಂದ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ.

ಹೆಣ್ಣುಗಳು ಸಿಗದೆ ಎಷ್ಟೋ ಜನ ಗಂಡುಮಕ್ಕಳು ಅವಿವಾಹಿತರಾಗಿಯೇ ಉಳಿದಿದ್ದಾರೆ. ವಂಶ ಬೆಳೆಯಲು ಹೆಣ್ಣೂ ಬೇಕಲ್ಲವೇ? ಈ ಪರಿಸ್ಥಿತಿ ಇದ್ದರೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಡೆಯುತ್ತಲೇ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.