ಶನಿವಾರ, ಮೇ 15, 2021
25 °C

ಹೆಣ್ಣು ಶಿಶು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರ್‌ದೋಯಿ (ಉತ್ತರಪ್ರದೇಶ) (ಪಿಟಿಐ): ನವಜಾತ ಹೆಣ್ಣು ಶಿಶುವೊಂದು ನಗರದ ಸಂಡಿಲಾ ರೈಲ್ವೆ ನಿಲ್ದಾಣದ ರೈಲ್ವೆ ಹಳಿ ಬಳಿ ಪತ್ತೆಯಾಗಿದೆ. ರಾಜ್ಯದಲ್ಲಿ ಒಂದೇ ವಾರದಲ್ಲಿ ಪತ್ತೆಯಾಗಿರುವ ಮೂರನೇ ಅನಾಥ ಶಿಶು ಇದಾಗಿದೆ.ಮಗುವನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು ಮಗು ಆರೋಗ್ಯಪೂರ್ಣವಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.