ಶುಕ್ರವಾರ, ಮೇ 27, 2022
31 °C

ಹೆತ್ತವಳ ಮೇಲೆಯೇ ಅತ್ಯಾಚಾರ ಎಸಗಿದ !

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಡಗಾಂವ್ (ಐಎಎನ್‌ಎಸ್):   ಹೆತ್ತ ತಾಯಿಯ ಮೇಲೆಯೇ ಮಗ ಅತ್ಯಾಚಾರ ಮಾಡಿದ ಅಮಾನುಷ ಘಟನೆ ಸೋಮವಾರ ನಡೆದಿದೆ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.ಗುಡ್‌ಗಾಂವ್ ನಗರದಿಂದ 15 ಕಿ.ಮೀ. ದೂರದ ಸಿವಾರಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಂಡತಿ ಕಳೆದುಕೊಂಡ ಎರಡು ಮಕ್ಕಳ ತಂದೆ ಗೋಪಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.