ಶುಕ್ರವಾರ, ಜೂನ್ 25, 2021
21 °C

ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ತಾಲ್ಲೂಕಿನ ಮೊಗಲಹಳ್ಳಿಯಲ್ಲಿ ಭಾನುವಾರ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ವೈಭವವಾಗಿ ಆಚರಣೆ ಮಾಡಲಾಯಿತು.ಸ್ಥಳೀಯ ರೆಡ್ಡಿ ಜನಾಂಗದ ನೇತೃತ್ವದಲ್ಲಿ ನಡೆದ ಈ ಜಯಂತಿಯನ್ನು ಪ್ರತಿವರ್ಷ ಮೇ 10ರಂದು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಗ್ರಾಮ ಪಂಚಾಯ್ತಿ ನೀತಿಸಂಹಿತೆ ಜಾರಿ ಹಂತದಲ್ಲಿ ಇರುವ ಹಿನ್ನೆಲೆಯಲ್ಲಿ ಜಯಂತಿಯನ್ನು ಮೆರವಣಿಗೆಗೆ ಮಾತ್ರ ಸೀಮಿತ ಮಾಡಲಾಯಿತು ಎಂದು ಆಯೋಜಕರು ತಿಳಿಸಿದರು.ಜನಾಂಗದ ಮುಖಂಡರಾದ ಹನುಮಂತರೆಡ್ಡಿ, ಆರ್.ರಾಮರೆಡ್ಡಿ, ಕೆ.ಟಿ. ಶ್ರೀರಾಮರೆಡ್ಡಿ, ನಾರಾಯಣ ರೆಡ್ಡಿ, ಚಿದಾನಂದ ರೆಡ್ಡಿ ಇತರರು ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.