ಗುರುವಾರ , ಜೂನ್ 24, 2021
29 °C

ಹೈಕಮಾಂಡ್‌ ಒಪ್ಪಿಗೆ: ಕಾಂಗ್ರೆಸ್‌ಗೆ ಯೋಗೇಶ್ವರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ಕಾಂಗ್ರೆಸ್‌ ಸೇರ್ಪಡೆಗೆ ಪಕ್ಷದ ಹೈಕಮಾಂಡ್‌ ಹಸಿರು ನಿಶಾನೆ ತೋರಿದ್ದು, ಶೀಘ್ರದಲ್ಲೇ ಕಾಂಗ್ರೆಸ್‌ ಸೇರಲಿದ್ದೇನೆ’ ಎಂದು ಚನ್ನ­ಪಟ್ಟಣದ ಸಮಾಜವಾದಿ ಪಕ್ಷದ ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದರು. ‘ಪಕ್ಷ ಸೇರ್ಪಡೆ ಸಂಬಂಧ ಮಂಗಳ­ವಾರ ದೆಹಲಿಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ವಹಿಸಿರುವ ದಿಗ್ವಿಜಯ್‌ ಸಿಂಗ್‌ ಅವರೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಯಿತು. ಸಂಜೆ ವೇಳೆಗೆ ಕಾಂಗ್ರೆಸ್‌ನಿಂದ ಇ–ಮೇಲ್ ಸಂದೇಶ ರವಾನೆಯಾಗಿದ್ದು, ಸೇರ್ಪಡೆಗೆ ಒಪ್ಪಿಗೆ ದೊರೆತಿದೆ’ ಎಂದು ಅವರು ‘ಪ್ರಜಾವಾಣಿ’ಗೆ  ವಿವರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.