ಗುರುವಾರ , ಮೇ 6, 2021
27 °C

ಹೈಕೋರ್ಟ್‌ಗೆ ಐದು ದಿನ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈಕೋರ್ಟ್‌ನ ನ್ಯಾಯಾಂಗ ಕಲಾಪಕ್ಕೆ ಗುರುವಾರ (ಏ. 5) ರಜೆ ಘೋಷಿಸಲಾಗಿದೆ.

ಅಂದು ನ್ಯಾಯಾಲಯದ ಕಚೇರಿಯು ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಕೆಲಸ ನಿರ್ವಹಿಸಲಿದೆ.

 

ಆದರೆ ನ್ಯಾಯಾಂಗ ಕಲಾಪ ನಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಬುಧವಾರದಿಂದ ಭಾನುವಾರದವರೆಗೆ ಐದು ದಿನಗಳ ಕಾಲ ರಜೆ ನೀಡಿದಂತಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.