ಬುಧವಾರ, ಮೇ 25, 2022
30 °C

ಹೊಸಕೋಟೆ: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಂಘದ ಕಾರ್ಯಕಾರಿ ಸಮಿತಿಗೆ ಸೋಮವಾರ ಶಿಕ್ಷಣ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಅಲ್ಲಾಭಕ್ಷ್, ಜಿ.ವಿ.ಕೊಂಡಪ್ಪ ಹಾಗೂ ಆರ್.ಮುನಿಶಾಮಪ್ಪ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ಇತರ ಇಲಾಖೆಗಳಿಂದ ಈಗಾಗಲೇ 29 ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.