ಬೆಂಗಳೂರು: ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಲ್ಲಿ ಹೊಸ ಕೋರ್ಸ್ಗಳು ಮಂಜೂರಾಗಿವೆ. ಅಲ್ಲದೆ ಕೆಲವೊಂದು ಕೋರ್ಸ್ಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಸೇಂಟ್ ಜೋಸೆಫ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್, ಮೆಕಾನಿಕಲ್ ಎಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ ವಿಭಾಗಗಳಲ್ಲಿ ಒಟ್ಟು 243 ಸೀಟುಗಳು ಲಭ್ಯವಾಗಿವೆ.

ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜು, ಸುರತ್ಕಲ್ನ ಎ.ಶಾಮರಾವ್ ಶ್ರೀನಿವಾಸ ಸ್ಕೂಲ್ ಆಫ್ ಎಂಜಿನಿಯರಿಂಗ್, ಬೆಂಗಳೂರಿನ ದಯಾನಂದ ಸಾಗರ್ ಕಾಲೇಜು, ಮಂಗಳೂರಿನ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಿಜಾಪುರದ ಬಿಎಲ್ಡಿ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಯ ಕೆಲವೊಂದು ವಿಭಾಗಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.