ಶನಿವಾರ, ಜನವರಿ 18, 2020
19 °C

ಹೊಸ ವರ್ಷಾಚರಣೆ: ಸಿಡಿಮದ್ದಿಗೆ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಂಕಾಕ್ (ಎಎಫ್‌ಪಿ): ಥಾಯ್ಲೆಂಡ್‌ನಲ್ಲಿ ಹೊಸವರ್ಷಾಚರಣೆ ಸಂದರ್ಭದಲ್ಲಿ ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ನಾಲ್ಕು ಜನ ಮೃತಪಟ್ಟಿದ್ದು 90ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕನಿಷ್ಠ 100 ಮನೆಗಳು ಸುಟ್ಟಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

 

ಪ್ರತಿಕ್ರಿಯಿಸಿ (+)