ಭಾನುವಾರ, ಜೂನ್ 13, 2021
22 °C

‘ಆಧಾರ್‌’ಗೆ ನಿಲೇಕಣಿ ವಿದಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇನ್ಫೊಸಿಸ್‌ನ ಸಹ ಸಂಸ್ಥಾ­ಪಕ ಹಾಗೂ ‘ಆಧಾರ್‌’ ಯೋಜನೆ ಮುಖ್ಯಸ್ಥ ನಂದನ್‌ ನಿಲೇಕಣಿ ಅವರು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.



ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಮೂರು ದಿನಗಳ ಬಳಿಕ ಅವರು ಪದತ್ಯಾಗ ಮಾಡಿದ್ದಾರೆ.



ರಾಜೀನಾಮೆ ಪತ್ರವನ್ನು ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಕಳುಹಿಸಿರುವುದಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ನಿಲೇಕಣಿ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.