ಸೋಮವಾರ, ಜೂನ್ 21, 2021
23 °C

‘ಇಪಿಎಫ್‌ಒ’ ಶೇ8.75 ಬಡ್ಡಿಗೆ ಕೇಂದ್ರ ಸಮ್ಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) 2013; 14ನೇ ಸಾಲಿನಲ್ಲಿ ಭವಿಷ್ಯ ನಿಧಿ ಠೇವಣಿಗಳಿಗೆ ಶೇ 8.75ರಷ್ಟು ಬಡ್ಡಿ ನೀಡುವ ಸಂಬಂಧ ಕೈಗೊಂಡ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಬುಧವಾರ ಸಮ್ಮತಿ ಸೂಚಿಸಿದೆ. ಇದರಿಂದ ದೇಶದಾದ್ಯಂತದ 5 ಕೋಟಿ ಭವಿಷ್ಯ ನಿಧಿ ಚಂದಾದಾರರಿಗೆ ಪ್ರಯೋಜನವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.