‘ಕಬ್ಬಿನ ಬಾಕಿ ಉಳಿಸಿಕೊಂಡಿಲ್ಲ’

7

‘ಕಬ್ಬಿನ ಬಾಕಿ ಉಳಿಸಿಕೊಂಡಿಲ್ಲ’

Published:
Updated:

ವಿಜಾಪುರ: ರೈತರು ಪೂರೈಸಿರುವ ಕಬ್ಬಿಗೆ ಸಂಪೂರ್ಣ ಹಣ ಪಾವತಿಸಲಾಗಿದೆ. ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಇಂಡಿ ತಾಲ್ಲೂಕು ಹಿರೇಬೇವನೂರ ಗ್ರಾಮದ ಜ್ಞಾನಯೋಗಿ ಶಿವಕುಮಾರ ಸ್ವಾಮೀಜಿ ಶುಗರ್ಸ್‌ನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಈ ಕಾರ್ಖಾನೆಯವರು 2012–13ನೇ ಸಾಲಿನಲ್ಲಿ ಕಬ್ಬು ನುರಿಸಿದ ರೈತರಿಗೆ ರೂ 14.59 ಕೋಟಿ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ನೀಡಿರುವ ಹೇಳಿಕೆ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry