ಶನಿವಾರ, ಮಾರ್ಚ್ 6, 2021
19 °C

‘ಕೃಷಿ ವಿದಾಯ–ಗ್ರಾಮೀಣ ಭಾಗ ಬರಡು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಕೃಷಿ ವಿದಾಯ–ಗ್ರಾಮೀಣ ಭಾಗ ಬರಡು’

ಯಲಹಂಕ: ‘ಬಹುತೇಕ ಮಂದಿ ಕೃಷಿಗೆ ವಿದಾಯ ಹೇಳುತ್ತಿರುವುದರಿಂದ ಗ್ರಾಮೀಣ ಭಾಗ ಬರಡಾಗುತ್ತಿದೆ’ ಎಂದು ವಿಧಾನಪರಿಷತ್‌ ಸದಸ್ಯ ಜಗ್ಗೇಶ್‌ ವಿಷಾದಿಸಿದರು.ಕೃಷಿ ವಿಶ್ವವಿದ್ಯಾಲಯ  ಹಾಗೂ ಭಾರತೀಯ ಕೃಷಿ ಸಂಶೋಧನಾ ಪರಿಷತ್‌ ಆಶ್ರಯದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ  ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ  ಅವರು ಮಾತನಾಡಿದರು.ಭಾರತೀಯ ಕೃಷಿ ಸಂಶೋಧನಾ ಪರಿಷತ್‌ ಸಹಾಯಕ ಮಹಾನಿರ್ದೇಶಕ ಡಾ.ಪ್ರದೀಪ್‌ ಕೆ.ಶರ್ಮ,    ಕೃಷಿ ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ವಿವಿಧ ರಾಜ್ಯಗಳ ಸಂಸ್ಕೃತಿಯನ್ನು ಪರಿಚಯ ಮಾಡಿ ಕೊಡಲು ಇದು ಉತ್ತಮ ವೇದಿಕೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.