ಭಾನುವಾರ, ಜನವರಿ 19, 2020
27 °C

‘ಕೊಡಗು ಬಂದ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿರಾಜಪೇಟೆ: ಕೊಡಗು ಸೇರಿದಂತೆ ಆರು ಜಿಲ್ಲೆಗಳಿಗೆ ಮಾರಕವಾಗಿರುವ ಕಸ್ತೂರಿರಂಗನ್‌ ವರದಿಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡದಿದ್ದರೆ ಈಗಾಗಲೇ ಕರೆ ನೀಡಲಾಗಿರುವ ಜ. 7ರ ‘ಕೊಡಗು ಬಂದ್‌’ ಅಬಾಧಿತವಾಗಿ ನಡೆಯಲಿದೆ ಎಂದು ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ಹೇಳಿದೆ.ಸಮೀಪದ ಬಾಳುಗೋಡಿನಲ್ಲಿರುವ ಕೊಡವ ಸಮಾಜಗಳ ಒಕ್ಕೂಟದ ಸಭಾಂಗಣದಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಪ್ರತಿಕ್ರಿಯಿಸಿ (+)