ಸೋಮವಾರ, ಜನವರಿ 27, 2020
15 °C

‘ಕ್ರೈಸ್ತ ಕ್ರೌರ್ಯ ಪರಂಪರೆ’ ನಿಷೇಧಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘‘ಕ್ರೈಸ್ತ ಕ್ರೌರ್ಯ ಪರಂಪರೆ’’ ಎಂಬ ಪುಸ್ತಕವನ್ನು ನಿಷೇಧಿಸಬೇಕು ಹಾಗೂ ಅದನ್ನು ಬರೆದ ಟಿ.ಎ.ಪಿ ಶೆಣೈ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.

ಪ್ರತಿಕ್ರಿಯಿಸಿ (+)