ಬುಧವಾರ, ಜೂನ್ 23, 2021
30 °C

‘ಗೂಂಡಾ ಪಟ್ಟಿಗೆ ಸೇರಿಸಲು ಸಂಚು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿಯ ಸಾವಿರಾರು ಕಾರ್ಯಕರ್ತರನ್ನು ಗೂಂಡಾ ಪಟ್ಟಿಗೆ ಸೇರಿಸಲು ಕಾಂಗ್ರೆಸ್‌ ಸರ್ಕಾರ ಹುನ್ನಾರ ನಡೆಸಿದೆ. ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದೇ ಈ ಸಮಸ್ಯೆಗಳಿಗೆ ಪರಿಹಾರ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡ ಹೇಳಿದರು.ಶನಿವಾರ ನಡೆದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯ­ಕರ್ತರ ಸಭೆಯಲ್ಲಿ  ಅವರು ಮಾತ­ನಾಡಿ­ದರು. ಶಾಸಕ ಎಸ್‌. ಮುನಿ­ರಾಜು ಮತ್ತಿ­ತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.